Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:14 - ಪರಿಶುದ್ದ ಬೈಬಲ್‌

14 ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ದೂರದಿಂದ ಮನೆಗೆ ತರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ತರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:14
6 ತಿಳಿವುಗಳ ಹೋಲಿಕೆ  

ಆಕೆ ಒಳ್ಳೆಯ ವ್ಯಾಪಾರ ಮಾಡುವಳು; ಉಡುಪುಗಳನ್ನೂ ನಡುಪಟ್ಟಿಗಳನ್ನೂ ತಯಾರಿಸಿ ಮಾರುವಳು.


ಹೂರಾಮನ ಮತ್ತು ಸೊಲೊಮೋನನ ಸೇವಕರು ಓಫೀರಿನಿಂದ ಬಂಗಾರವನ್ನು ತಂದರು; ಅಲ್ಲದೆ ಸುಗಂಧದ ಮರಗಳನ್ನೂ ವಜ್ರವೈಢೂರ್ಯಗಳನ್ನೂ ತಂದರು.


ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು.


ಆಕೆಯು ಚಟುವಟಿಕೆಯಿಂದಿದ್ದು ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು