ಜ್ಞಾನೋಕ್ತಿಗಳು 31:19 - ಪರಿಶುದ್ದ ಬೈಬಲ್19 ಆಕೆ ತಾನೇ ದಾರವನ್ನು ತಯಾರಿಸುವಳು; ಬಟ್ಟೆಯನ್ನು ನೇಯುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ರಾಟೆಯ ಮೇಲೆ ಕೈ ಹಾಕಿ ಕದರನ್ನು ಹಿಡಿಯುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವಳು ರಾಟೆಯ ಮೇಲೆ ಕೈಹಾಕಿ, ಕದಿರನ್ನು ಹಿಡಿಯುತ್ತಾಳೆ. ಅಧ್ಯಾಯವನ್ನು ನೋಡಿ |