Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:21 - ಪರಿಶುದ್ದ ಬೈಬಲ್‌

21 ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:21
10 ತಿಳಿವುಗಳ ಹೋಲಿಕೆ  

ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.


ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೊ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಇಟ್ಟುಕೋ.


ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ,


ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು