ಜ್ಞಾನೋಕ್ತಿಗಳು 4:6 - ಪರಿಶುದ್ದ ಬೈಬಲ್6 ಜ್ಞಾನವನ್ನು ಬಿಟ್ಟು ಬೇರೆ ಕಡೆಗೆ ತಿರುಗಿಕೊಳ್ಳಬೇಡ. ಆಗ ಅದು ನಿನ್ನನ್ನು ಕಾಪಾಡುವುದು. ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಕಾಪಾಡುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜ್ಞಾನವನ್ನು ಕೈಬಿಡದಿದ್ದರೆ, ಅದು ನಿನ್ನನ್ನು ಕಾಪಾಡುವುದು; ನೀನದನ್ನು ಪ್ರೀತಿಸಿದೆಯಾದರೆ, ಅದು ನಿನ್ನನ್ನು ಕಾಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವದು, ಪ್ರೀತಿಸಿದರೆ, ನಿನ್ನನ್ನು ಕಾಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು. ಅಧ್ಯಾಯವನ್ನು ನೋಡಿ |