ಜ್ಞಾನೋಕ್ತಿಗಳು 5:14 - ಪರಿಶುದ್ದ ಬೈಬಲ್14 ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವಜನರ ಸಭೆಕೂಟಗಳಲ್ಲಿ ಎಲ್ಲಾ ತರದ ನಿಂದೆ ಆಪಾದನೆಗಳಿಗೆ ಗುರಿಯಾದೆನಲ್ಲಾ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಮಹಾಜನಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು ಎಂದು ಅಂದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ. ಅಧ್ಯಾಯವನ್ನು ನೋಡಿ |