Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:17 - ಪರಿಶುದ್ದ ಬೈಬಲ್‌

17 ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲುಗಾರರಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವು ನಿನಗೊಬ್ಬನಿಗೇ ಮೀಸಲಾಗಿರಲಿ; ನಿನ್ನೊಡನೆ ಬೇರೊಬ್ಬನ ಪಾಲಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವು ನಿನಗೊಬ್ಬನಿಗೋಸ್ಕರವೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವು ನಿನಗೆ ಸ್ವಂತವಾಗಿರಲಿ; ಪರರು ಭಾಗಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:17
2 ತಿಳಿವುಗಳ ಹೋಲಿಕೆ  

ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ.


ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು