ಜ್ಞಾನೋಕ್ತಿಗಳು 5:19 - ಪರಿಶುದ್ದ ಬೈಬಲ್19 ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಕೆ ಮನೋಹರವಾದ ಜಿಂಕೆಯಂತೆಯೂ ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ; ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರ ಲೀನವಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು. ಅಧ್ಯಾಯವನ್ನು ನೋಡಿ |
“ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಆ ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಆ ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲಿ ದನಗಳಿಂದಾಗಲಿ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಆ ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು” ಎಂದು ಹೇಳಿದನು.