Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:7 - ಪರಿಶುದ್ದ ಬೈಬಲ್‌

7 ಹೀಗಿರಲು, ನನ್ನ ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಂತಿರಲು ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಬಿಟ್ಟು ಅಗಲದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು, ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ತೊಲಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳಿಂದ ದೂರವಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:7
8 ತಿಳಿವುಗಳ ಹೋಲಿಕೆ  

ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ.


ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೋ.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ನೀನೇ ನನ್ನ ಉಪಾಧ್ಯಾಯ. ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು