ಜ್ಞಾನೋಕ್ತಿಗಳು 6:21 - ಪರಿಶುದ್ದ ಬೈಬಲ್21 ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೊ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಇಟ್ಟುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವುಗಳನ್ನು ನಿನ್ನ ಹೃದಯಕ್ಕೆ ನಿರಂತರವಾಗಿ ಬಂಧಿಸು, ನಿನ್ನ ಕಂಠಕ್ಕೆ ಧರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ. ಅಧ್ಯಾಯವನ್ನು ನೋಡಿ |