ಜ್ಞಾನೋಕ್ತಿಗಳು 6:3 - ಪರಿಶುದ್ದ ಬೈಬಲ್3 ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಗನೇ, ನೀನು ನೆರೆಯವನ ಕೈವಶವಾಗಿರುವೆ; ಈ ಪರಿಮಾಡು ತಪ್ಪಿಸಿಕೊಳ್ಳಬೇಕಾದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು; ನಡೆ, ತ್ವರೆಪಡು, ಆ ನೆರೆಯವನನ್ನು ಕಾಡು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ. ಅಧ್ಯಾಯವನ್ನು ನೋಡಿ |
ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.