ಜ್ಞಾನೋಕ್ತಿಗಳು 6:33 - ಪರಿಶುದ್ದ ಬೈಬಲ್33 ಅವನಿಗೆ ಹೊಡೆತಬೀಳುವುದು; ಅವಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನಿಗೆ ಗಾಯವೂ ಅವಮಾನವೂ ಆಗುವವು. ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು. ಅಧ್ಯಾಯವನ್ನು ನೋಡಿ |