ಜ್ಞಾನೋಕ್ತಿಗಳು 6:34 - ಪರಿಶುದ್ದ ಬೈಬಲ್34 ಆಕೆಯ ಗಂಡನು ಮತ್ಸರದಿಂದ ಬಹು ಕೋಪಗೊಳ್ಳುವನು; ಕರುಣೆತೋರದೆ ಅವಳ ಮೇಲೆ ಸೇಡುತೀರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಏಕೆಂದರೆ, ಅವಳ ಪತಿಗಾಗುವ ಮತ್ಸರ ಉದ್ರೇಕಗೊಳ್ಳುವುದು; ಕನಿಕರ ತೋರನು, ಮುಯ್ಯಿ ತೀರಿಸುವ ದಿನದಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು. ಅಧ್ಯಾಯವನ್ನು ನೋಡಿ |