ಜ್ಞಾನೋಕ್ತಿಗಳು 7:11 - ಪರಿಶುದ್ದ ಬೈಬಲ್11 ಅವಳು ಸುಮ್ಮನಿರದವಳೂ ಹಟಮಾರಿಯೂ ಆಗಿದ್ದಾಳೆ. ಅವಳು ಎಂದೂ ಮನೆಯಲ್ಲಿ ಇದ್ದವಳಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 (ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವಳು ಕೂಗಾಟದವಳು, ಹಟಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ. ಅಧ್ಯಾಯವನ್ನು ನೋಡಿ |