Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:15 - ಪರಿಶುದ್ದ ಬೈಬಲ್‌

15 ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಂತಲೇ ನಿನ್ನನ್ನು ಎದುರುಗೊಳ್ಳಲು ಬಂದೆ ಆಕಾಂಕ್ಷೆಯಿಂದ ಹುಡುಕಿ; ಇಗೋ ನಿನ್ನನ್ನು ಕಂಡುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆ, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:15
3 ತಿಳಿವುಗಳ ಹೋಲಿಕೆ  

ಸ್ವಲ್ಪ ಕಾಲದನಂತರ, ಯೋಸೇಫನ ಒಡೆಯನ ಹೆಂಡತಿಯು ಯೋಸೇಫನ ಮೇಲೆ ಆಸೆಪಟ್ಟಳು. ಒಂದು ದಿನ ಆಕೆ ಅವನಿಗೆ, “ನನ್ನೊಂದಿಗೆ ಮಲಗಿಕೊ” ಎಂದು ಹೇಳಿದಳು.


“ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.


ನನ್ನ ಹಾಸಿಗೆಯನ್ನು ಈಜಿಪ್ಟಿನ ಸುಂದರವಾದ ಹೊದಿಕೆಗಳಿಂದ ಹೊದಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು