Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:18 - ಪರಿಶುದ್ದ ಬೈಬಲ್‌

18 ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿಯೆಲ್ಲಾ ಸುಖಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಳಗಿನ ತನಕ ಬೇಕಾದಷ್ಟು ರಮಿಸೋಣ ಬಾ, ಕಾಮವಿಲಾಸಗಳಿಂದ ಸಂತೃಪ್ತಿ ಪಡೆಯೋಣ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಾ, ಬೆಳಗಿನ ತನಕ ಬೇಕಾದಷ್ಟು ರವಿುಸುವ, ಕಾಮವಿಲಾಸಗಳಿಂದ ಸಂತೋಷಿಸುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:18
5 ತಿಳಿವುಗಳ ಹೋಲಿಕೆ  

ಪರಿಮಳದ್ರವ್ಯವನ್ನು ಚಿಮಿಕಿಸಿರುವೆ. ಆ ಪರಿಮಳದ್ರವ್ಯವನ್ನು ರಕ್ತಬೋಳ, ಅಗುರು ಮತ್ತು ಲವಂಗಚಕ್ಕೆಗಳಿಂದ ತಯಾರಿಸಿರುವೆ.


ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ.


“ನೀವು ವ್ಯಭಿಚಾರ ಮಾಡಬಾರದು.


ಇನ್ನೊಬ್ಬನೊಡನೆ ಲೈಂಗಿಕ ಸಂಬಂಧ ಮಾಡಿರಬಹುದು. ಅವಳ ಈ ಕಾರ್ಯವು ಗಂಡನಿಗೆ ಗೊತ್ತಿಲ್ಲದಿರಬಹುದು; ಯಾವ ಸಾಕ್ಷಿಯೂ ಇಲ್ಲದಿರುವುದರಿಂದ ಮತ್ತು ಅವಳು ಈ ಕಾರ್ಯ ಮಾಡುತ್ತಿರುವಾಗಲೇ ಸಿಕ್ಕಿಕೊಂಡಿಲ್ಲದಿರುವುದರಿಂದ ತಾನು ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡ ಸತ್ಯಾಂಶವನ್ನು ಆಕೆ ಗುಪ್ತವಾಗಿಡಬಹುದು.


“ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು