Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:22 - ಪರಿಶುದ್ದ ಬೈಬಲ್‌

22-23 ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ ಪಕ್ಷಿಯು ಬಲೆಯ ಕಡೆಗೆ ಓಡುವ ಮೇರೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು ಬಲೆಗೆ ಸಿಕ್ಕಿಬೀಳುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:22
7 ತಿಳಿವುಗಳ ಹೋಲಿಕೆ  

ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ.


ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ಜೆಯುಸ್‌ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.


ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು