ಜ್ಞಾನೋಕ್ತಿಗಳು 7:5 - ಪರಿಶುದ್ದ ಬೈಬಲ್5 ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವು ನಿನ್ನನ್ನು ಕಾಪಾಡುವುವು ವ್ಯಭಿಚಾರಿಣಿಯಿಂದ, ಸವಿಮಾತಾಡುವ ಆ ಪರಸ್ತ್ರೀಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವು ಜಾರಳಿಂದ, ಸವಿಮಾತನಾಡುವ ಪರಸ್ತ್ರೀಯಿಂದ, ನಿನ್ನನ್ನು ರಕ್ಷಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ. ಅಧ್ಯಾಯವನ್ನು ನೋಡಿ |