ಜ್ಞಾನೋಕ್ತಿಗಳು 8:33 - ಪರಿಶುದ್ದ ಬೈಬಲ್33 ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಉಪದೇಶವನ್ನು ಕೇಳಿ ಬುದ್ಧಿವಂತರಾಗಿರಿ ಅದನ್ನು ನೀವು ನಿರಾಕರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; ಅದನ್ನು ನೀವು ತಿರಸ್ಕರಿಸಬೇಡಿರಿ. ಅಧ್ಯಾಯವನ್ನು ನೋಡಿ |