ಜ್ಞಾನೋಕ್ತಿಗಳು 9:18 - ಪರಿಶುದ್ದ ಬೈಬಲ್18 ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿ |