ಜ್ಞಾನೋಕ್ತಿಗಳು 9:2 - ಪರಿಶುದ್ದ ಬೈಬಲ್2 ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪಶುಗಳನ್ನು ಕೊಯ್ಯಿಸಿ ದ್ರಾಕ್ಷಾರಸವನ್ನು ಬೆರೆಸಿ ಔತಣವನ್ನು ಆಕೆ ಸಿದ್ಧಪಡಿಸುತ್ತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪಶುಗಳನ್ನು ಕೊಯಿಸಿ [ಪಾನದ್ರವ್ಯಗಳೊಡನೆ] ದ್ರಾಕ್ಷಾರಸವನ್ನು ಬೆರಸಿ ಔತಣವನ್ನು ಸಿದ್ಧಪಡಿಸಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. ಅಧ್ಯಾಯವನ್ನು ನೋಡಿ |