ದಾನಿಯೇಲ 10:4 - ಪರಿಶುದ್ದ ಬೈಬಲ್4 ವರ್ಷದ ಮೊದಲನೆ ತಿಂಗಳ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಮಹಾನದಿಯ, ದಡದಲ್ಲಿ ನಿಂತುಕೊಂಡಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೊದಲನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ನಿಂತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೊದಲನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಮಹಾನದಿಯ ದಡದ ಮೇಲೆ ಇದ್ದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ, ಅಧ್ಯಾಯವನ್ನು ನೋಡಿ |