ದಾನಿಯೇಲ 11:1 - ಪರಿಶುದ್ದ ಬೈಬಲ್1 “ಮೇದ್ಯಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಪಾರಸಿಯ ರಾಜ್ಯದ ದಿವ್ಯಪಾಲಕನ ವಿರುದ್ಧದ ಹೋರಾಟದಲ್ಲಿ ನಾನು ಮಿಕಾಯೇಲನಿಗೆ ಬೆಂಬಲ ಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮಿಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೇದ್ಯಯನಾದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲ ಕೊಟ್ಟು ಆಶ್ರಯನಾಗಿ ನಿಂತೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು. ಅಧ್ಯಾಯವನ್ನು ನೋಡಿ |