ದಾನಿಯೇಲ 11:42 - ಪರಿಶುದ್ದ ಬೈಬಲ್42 ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಬೇರೆ ದೇಶಗಳ ಮೇಲೂ ಕೈಮಾಡುವನು; ಈಜಿಪ್ಟ್ ದೇಶವು ಅವನ ಕೈಯಿಂದ ತಪ್ಪಿಸಿಕೊಳ್ಳದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತದೇಶವೂ ತನ್ನನ್ನು ರಕ್ಷಿಸಿಕೊಳ್ಳದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು. ಅಧ್ಯಾಯವನ್ನು ನೋಡಿ |