Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:15 - ಪರಿಶುದ್ದ ಬೈಬಲ್‌

15 ದಾನಿಯೇಲನು ಅರ್ಯೋಕನಿಗೆ, “ಅರಸನು ಅಂತಹ ಕಠಿಣ ಶಿಕ್ಷೆಯನ್ನು ಏಕೆ ಆಜ್ಞಾಪಿಸಿದನು?” ಎಂದು ಕೇಳಿದನು. ಆಗ ಅರ್ಯೋಕನು ಅರಸನ ಕನಸಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಈ ರಾಜಾಜ್ಞೆಯೇಕೆ ಇಷ್ಟು ತೀಕ್ಷ್ಣ?” ಎಂದು ಕೇಳಿದನು. ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ರಾಜಾಜ್ಞೆಯು ಏಕೆ ಇಷ್ಟು ತೀಕ್ಷ್ಣ ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:15
4 ತಿಳಿವುಗಳ ಹೋಲಿಕೆ  

ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.


ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.


ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.


ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು