ದಾನಿಯೇಲ 2:27 - ಪರಿಶುದ್ದ ಬೈಬಲ್27 ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಅರಸನಾದ ನಿನಗೆ ರಹಸ್ಯವನ್ನು ಹೇಳಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು. ಅಧ್ಯಾಯವನ್ನು ನೋಡಿ |
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.