Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:33 - ಪರಿಶುದ್ದ ಬೈಬಲ್‌

33 ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕಾಲುಗಳು ಕಬ್ಬಿಣದವು. ಪಾದಗಳು ಕಬ್ಬಿಣ ಮತ್ತು ಮಣ್ಣಿನಿಂದ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಕಾಲುಗಳು ಕಬ್ಬಿಣ, ಹೆಜ್ಜೆಗಳು ಕಬ್ಬಿಣ ಮತ್ತು ಮಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:33
5 ತಿಳಿವುಗಳ ಹೋಲಿಕೆ  

ಆ ಪ್ರತಿಮೆಯ ತಲೆಯನ್ನು ಚೊಕ್ಕ ಚಿನ್ನದಿಂದ ಮಾಡಲಾಗಿತ್ತು. ಅದರ ಎದೆ ಮತ್ತು ತೋಳುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಹೊಟ್ಟೆ, ಸೊಂಟ ಮತ್ತು ತೊಡೆಗಳು ಕಂಚಿನಿಂದ ಮಾಡಲ್ಪಟ್ಟಿದ್ದವು.


ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು