ದಾನಿಯೇಲ 3:13 - ಪರಿಶುದ್ದ ಬೈಬಲ್13 ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು. ಅಧ್ಯಾಯವನ್ನು ನೋಡಿ |