ದಾನಿಯೇಲ 3:14 - ಪರಿಶುದ್ದ ಬೈಬಲ್14 ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಾಗೆ ಅವರನ್ನು ಹಿಡತರಲು ನೆಬೂಕದ್ನೆಚ್ಚರನು ಅವರಿಗೆ - ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರೇ, ನೀವು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವದು ಬೇಕೆಂದೇ ಮಾಡಿದ್ದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ? ಅಧ್ಯಾಯವನ್ನು ನೋಡಿ |