ದಾನಿಯೇಲ 3:3 - ಪರಿಶುದ್ದ ಬೈಬಲ್3 ಅವರೆಲ್ಲರು ಬಂದು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹದ ಎದುರಿಗೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು. ಅಧ್ಯಾಯವನ್ನು ನೋಡಿ |