ದಾನಿಯೇಲ 4:10 - ಪರಿಶುದ್ದ ಬೈಬಲ್10 ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವು: ಇಗೋ ಭೂಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವನ್ನು ಕಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ - ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.