Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:20 - ಪರಿಶುದ್ದ ಬೈಬಲ್‌

20-21 ನೀನು ನಿನ್ನ ಕನಸಿನಲ್ಲಿ ಒಂದು ಮರವನ್ನು ಕಂಡೆ. ಆ ಮರವು ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಎಲ್ಲೆಡೆಯಿಂದಲೂ ಕಾಣಿಸುತ್ತಿತ್ತು. ಅದರ ಎಲೆಗಳು ಸುಂದರವಾಗಿದ್ದವು: ಅದು ಸಾಕಷ್ಟು ಹಣ್ಣುಗಳನ್ನು ಫಲಿಸಿತ್ತು. ಆ ಹಣ್ಣುಗಳು ಎಲ್ಲರಿಗೂ ಸಾಕಾಗುವಷ್ಟು ಆಹಾರವನ್ನು ಕೊಟ್ಟವು. ಅದು ಕಾಡುಪ್ರಾಣಿಗಳಿಗೆ ವಾಸಸ್ಥಾನವಾಗಿತ್ತು; ಅದರ ಕೊಂಬೆಗಳು ಪಕ್ಷಿಗಳಿಗೆ ಗೂಡುಕಟ್ಟುವ ಸ್ಥಳಗಳಾಗಿದ್ದವು. ಆ ಮರವನ್ನು ನೀನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶಕ್ಕೆ ತುದಿಯನ್ನು ಮುಟ್ಟಿಸುತ್ತಾ ಲೋಕದವರೆಲ್ಲರಿಗೂ ಕಾಣಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:20
4 ತಿಳಿವುಗಳ ಹೋಲಿಕೆ  

ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು