ದಾನಿಯೇಲ 5:31 - ಪರಿಶುದ್ದ ಬೈಬಲ್31 ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮೇದ್ಯಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು. ಅಧ್ಯಾಯವನ್ನು ನೋಡಿ |