ದಾನಿಯೇಲ 5:8 - ಪರಿಶುದ್ದ ಬೈಬಲ್8 ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಸ್ಥಾನ ವಿದ್ವಾಂಸರೆಲ್ಲರು ಬಂದು ನೋಡಿದರು. ಆದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು. ಅಧ್ಯಾಯವನ್ನು ನೋಡಿ |