Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:21 - ಪರಿಶುದ್ದ ಬೈಬಲ್‌

21 ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:21
5 ತಿಳಿವುಗಳ ಹೋಲಿಕೆ  

ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.


ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ಅರಸನಾದ ನೆಬೂಕದ್ನೆಚ್ಚರನಿಗೆ ಅವರು, “ಮಹಾರಾಜನೇ, ಚಿರಂಜೀವಿಯಾಗಿರು!


ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು