ದಾನಿಯೇಲ 6:5 - ಪರಿಶುದ್ದ ಬೈಬಲ್5 ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಆ ಅಧಿಕಾರಿಗಳು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಆ ಮನುಷ್ಯರು - ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ನಾವದರಲ್ಲಿಯೂ ನಮಗೆ ಅವಕಾಶ ದೊರೆಯದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು. ಅಧ್ಯಾಯವನ್ನು ನೋಡಿ |