ದಾನಿಯೇಲ 7:12 - ಪರಿಶುದ್ದ ಬೈಬಲ್12 ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಡಳಿತವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ವಿುಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು, ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ ಅವುಗಳ ಜೀವವನ್ನು ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು. ಅಧ್ಯಾಯವನ್ನು ನೋಡಿ |