ಧರ್ಮೋಪದೇಶಕಾಂಡ 1:14 - ಪರಿಶುದ್ದ ಬೈಬಲ್14 “ಆಗ ನೀವು, ‘ಇದು ಒಳ್ಳೆಯ ಆಲೋಚನೆ’ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ನೀವು, “ನಿನ್ನ ಆಲೋಚನೆಯಂತೆ ನಡೆಯುವುದು ಹಿತವಾದದ್ದೇ” ಎಂದು ಉತ್ತರಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ನೀವು, ‘ನಿಮ್ಮ ಆಲೋಚನೆಯಂತೆ ನಡೆಯುವುದು ವಿಹಿತವಾದದ್ದೇ’ ಎಂದು ಉತ್ತರಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕೆ ನೀವು - ನಿನ್ನ ಆಲೋಚನೆಯಂತೆ ನಡೆಯುವದು ವಿಹಿತವಾದದ್ದೇ ಎಂದು ಉತ್ತರಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದಕ್ಕೆ ನೀವು ನನಗೆ ಉತ್ತರವಾಗಿ, “ನೀನು ಹೇಳಿದ ಮಾತು ಮಾಡುವುದಕ್ಕೆ ಒಳ್ಳೆಯದು,” ಎಂದಿರಿ. ಅಧ್ಯಾಯವನ್ನು ನೋಡಿ |