ಧರ್ಮೋಪದೇಶಕಾಂಡ 1:35 - ಪರಿಶುದ್ದ ಬೈಬಲ್35 ‘ಈಗ ಜೀವಿಸುತ್ತಿರುವ ದುಷ್ಟಜನರಾದ ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿ |