Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:44 - ಪರಿಶುದ್ದ ಬೈಬಲ್‌

44 ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರ್‌ನಿಂದ ಹೊರ್ಮದ ತನಕ ನಿಮ್ಮನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರೋಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಆ ಬೆಟ್ಟದಲ್ಲಿ ವಾಸಮಾಡುತ್ತಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು, ಜೇನುಹುಳಗಳು ಮುತ್ತಿದಂತೆ ನಿಮ್ಮ ಬೆನ್ನು ಹತ್ತಿ, ಸೇಯೀರಿನಲ್ಲಿ ಹೊರ್ಮಾದವರೆಗೂ ನಿಮ್ಮನ್ನು ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:44
7 ತಿಳಿವುಗಳ ಹೋಲಿಕೆ  

ಶತ್ರುಗಳು ಜೇನುನೊಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.


ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.


“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು


ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು