ಧರ್ಮೋಪದೇಶಕಾಂಡ 10:5 - ಪರಿಶುದ್ದ ಬೈಬಲ್5 ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ. ಅಧ್ಯಾಯವನ್ನು ನೋಡಿ |