ಧರ್ಮೋಪದೇಶಕಾಂಡ 10:7 - ಪರಿಶುದ್ದ ಬೈಬಲ್7 ಆಮೇಲೆ ಇಸ್ರೇಲ್ ಜನರು ಮೋಸೇರದಿಂದ ಗುದ್ಗೋದ ಎಂಬ ಸ್ಥಳಕ್ಕೆ ಬಂದರು. ಆಮೇಲೆ ಗುದ್ಗೋದದಿಂದ ಯೊಟ್ಬಾತ ಎಂಬ ನದಿಗಳುಳ್ಳ ಸ್ಥಳದಲ್ಲಿ ಪಾಳೆಯ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣಮಾಡಿದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಪ್ರವಾಹಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿ |