ಧರ್ಮೋಪದೇಶಕಾಂಡ 11:27 - ಪರಿಶುದ್ದ ಬೈಬಲ್27 ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆತನಿಂದ ಆಶೀರ್ವಾದ ಹೊಂದುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ, ಆಶೀರ್ವಾದ ನಿಮ್ಮದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.