Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:31 - ಪರಿಶುದ್ದ ಬೈಬಲ್‌

31 ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:31
7 ತಿಳಿವುಗಳ ಹೋಲಿಕೆ  

“ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.


“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;


ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆಗಳನ್ನೂ ವಿಧಿನಿಯಮಗಳನ್ನೂ ತಪ್ಪದೆ ಪರಿಪಾಲಿಸಬೇಕು.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.


ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು