Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:24 - ಪರಿಶುದ್ದ ಬೈಬಲ್‌

24 ರಕ್ತವನ್ನು ನೀರಿನಂತೆ ನೆಲದಲ್ಲಿ ಚೆಲ್ಲಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದನ್ನು ತಿನ್ನದೆ, ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದನ್ನು ಭುಜಿಸದೆ ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:24
5 ತಿಳಿವುಗಳ ಹೋಲಿಕೆ  

ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.


ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು