ಧರ್ಮೋಪದೇಶಕಾಂಡ 14:18 - ಪರಿಶುದ್ದ ಬೈಬಲ್18 ಕೊಕ್ಕರೆಗಳು, ಬಕಪಕ್ಷಿ, ಬಾವಲಿಗಳು ಅಶುದ್ಧವಾದ ಕಾರಣ ತಿನ್ನಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀರುಕಾಗೆ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. ಅಧ್ಯಾಯವನ್ನು ನೋಡಿ |