Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:20 - ಪರಿಶುದ್ದ ಬೈಬಲ್‌

20 ಆದರೆ ನೀವು ಶುದ್ಧವಾದ ಯಾವ ಪಕ್ಷಿಯನ್ನು ಬೇಕಾದರೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ರೆಕ್ಕೆ ಉಳ್ಳ ಪಕ್ಷಿಗಳಲ್ಲಿ ಶುದ್ಧಜಾತಿಯವುಗಳನ್ನು ಮಾತ್ರ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ರೆಕ್ಕೆಯುಳ್ಳವುಗಳಲ್ಲಿ ಶುದ್ಧಜಾತಿಯವುಗಳನ್ನು ಮಾತ್ರ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶುದ್ಧವಾದ ಎಲ್ಲಾ ರೆಕ್ಕೆ ಉಳ್ಳ ಪಕ್ಷಿಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:20
2 ತಿಳಿವುಗಳ ಹೋಲಿಕೆ  

“ರೆಕ್ಕೆಯುಳ್ಳ ಹುಳಗಳೆಲ್ಲಾ ಅಶುದ್ಧ. ಆದ್ದರಿಂದ ಅವುಗಳನ್ನು ತಿನ್ನಬೇಡಿ.


“ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು