Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:25 - ಪರಿಶುದ್ದ ಬೈಬಲ್‌

25 ದಶಾಂಶದ ಆ ಬೆಳೆಗಳನ್ನು ಮಾರಿ, ಬಂದ ಹಣವನ್ನು ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಮಾರಿ, ಬಂದ ಹಣವನ್ನು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವುಗಳನ್ನು ಮಾರಿಬಿಟ್ಟು ಆ ಹಣದ ಗಂಟನ್ನು ಆತನು ಆದುಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವುಗಳನ್ನು ಮಾರಿ ಹಣವನ್ನಾಗಿ ಮಾರ್ಪಡಿಸಿ, ಆ ಹಣವನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:25
4 ತಿಳಿವುಗಳ ಹೋಲಿಕೆ  

ಒಂದುವೇಳೆ ಆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ,


ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು