ಧರ್ಮೋಪದೇಶಕಾಂಡ 14:28 - ಪರಿಶುದ್ದ ಬೈಬಲ್28 “ಮೂರು ವರ್ಷಕ್ಕೊಮ್ಮೆ ನಿಮ್ಮ ದವಸಧಾನ್ಯಗಳ ಹತ್ತನೆಯ ಒಂದು ಭಾಗವನ್ನು ನಿಮ್ಮ ಊರಿನಲ್ಲಿ ಶೇಖರಿಸಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವಿರುವ ಊರಲ್ಲಿಯೇ ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಪ್ರತಿ ಮೂರನೆಯ ವರುಷದ ಬೆಳೆಯ ದಶಮಭಾಗವನ್ನು ತಂದು ತಂದು ನೀವು ಇರುವ ಊರಲ್ಲಿಯೇ ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು. ಅಧ್ಯಾಯವನ್ನು ನೋಡಿ |