Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:6 - ಪರಿಶುದ್ದ ಬೈಬಲ್‌

6 ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥದ್ದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:6
6 ತಿಳಿವುಗಳ ಹೋಲಿಕೆ  

“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.


ಜಿಂಕೆ, ದುಪ್ಪಿ, ಸಾರಂಗ, ಕಾಡುಕುರಿ, ಕಾಡುಮೇಕೆ, ಕಡವೆ, ಬೆಟ್ಟದ ಆಡು ಇವುಗಳನ್ನು ತಿನ್ನಬಹುದು.


ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದ್ದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು