ಧರ್ಮೋಪದೇಶಕಾಂಡ 15:22 - ಪರಿಶುದ್ದ ಬೈಬಲ್22 ಅವುಗಳನ್ನು ನಿಮ್ಮ ಮನೆಗಳಲ್ಲಿಯೇ ಬೇಕಾದರೆ ತಿನ್ನಬಹುದು. ಅದನ್ನು ಯಾರು ಬೇಕಾದರೂ ಅಂದರೆ ಶುದ್ಧರೂ ಅಶುದ್ಧರೂ ತಿನ್ನಬಹುದು. ಜಿಂಕೆಯನ್ನು, ಟಗರನ್ನು ತಿನ್ನಲು ಯಾವ ನಿಯಮಗಳು ಇವೆಯೋ, ಅದೇ ನಿಯಮಗಳು ಇದಕ್ಕೂ ಅನ್ವಯಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಶುದ್ಧರೂ ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದನ್ನು ನಿಮ್ಮ ಊರಲ್ಲಿ ಮಾಂಸಾಹಾರವಾಗಿರಲಿ. ಆಚಾರವಾಗಿ ಶುದ್ಧರೂ, ಅಶುದ್ಧರೂ ಕೂಡ ಅದನ್ನು ಕಡವೆ ಜಿಂಕೆಗಳನ್ನು ಮಾಂಸಾಹಾರವಾಗಿ ಮಾಡಿಕೊಂಡ ಹಾಗೆ ತಿನ್ನಬಹುದು. ಅಧ್ಯಾಯವನ್ನು ನೋಡಿ |